Featured

ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ ಟಾಲಿವುಡ್​ನ ಸ್ಟಾರ್​ ದಂಪತಿ ಸಮಂತಾ, ನಾಗ ಚೈತನ್ಯ -Vishwanews24

ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ ಟಾಲಿವುಡ್​ನ ಸ್ಟಾರ್​ ದಂಪತಿ ಸಮಂತಾ, ನಾಗ ಚೈತನ್ಯ -Vishwanews24

ಮುಂಬೈ, : ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದುಕೊಂಡಿದ್ದಾರೆ.

ಈ ಕುರಿತು ನಾಗ ಚೈತನ್ಯ ಮತ್ತು ಸಮಂತಾ ತಮ್ಮ ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ನಾವಿಬ್ಬರು ಬಹಳ ಆಲೋಚನೆ ಮಾಡಿದ ಬಳಿಕ ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಲು ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ” ಎಂದು ಬರೆದುಕೊಂಡಿದ್ದಾರೆ.

ನ.1ರಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆ ಪುನರಾರಂಭ – Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago