ಶ್ರೀನಗರ:ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ.
ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…