ರಾಜ್ಯ ನ್ಯೂಸ್

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ  ಸ್ಪಷ್ಟಪಡಿಸಿದ್ದಾರೆ.

ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಈಗಿನ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ., ಅದರ ಬದಲು ವಿಭಿನ್ನ ರೀತಿಯಲ್ಲಿ ಹೋರಾಟ ಮಾಡೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ಜಲಾಶಯಗಳಲ್ಲಿ ನೀರಿಲ್ಲದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಬಂದ ಆದೇಶವನ್ನು ಖಂಡಿಸಿ ಆ.13 ರಂದು ಬಂದ್‌ ಕರೆ ನೀಡಿದ್ದೆವು. ಆದರೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಬೇಕು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಸೂಕ್ತ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 

ಸಿಎಂ ಒತ್ತಡದ ಆರೋಪ ತಳ್ಳಿಹಾಕಿದ ಅವರು, ಸರ್ಕಾರ ಅಥವಾ ಮುಖ್ಯಮಂತ್ರಿಗಳ ಕಡೆಯಿಂದ ಯಾವುದೇ ಒತ್ತಡ ಬಂದಿಲ್ಲ. ನಾವು ಯಾರ ಮನೆಗೂ ಫಂಡ್ ಕೇಳಲು ಹೋಗುವುದಿಲ್ಲ, ನಮಗೆ ಯಾರ ಭಯವೂ ಇಲ್ಲ. ಮಳೆಯಾಗುತ್ತಿರುವ ಪರಿಸ್ಥಿತಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬಂದ್ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago