Featured

ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : 5 ಕೆಜಿ ಅಕ್ಕಿ ಜೊತೆ ಜನರ ಖಾತೆಗೆ ಹಣ ಜಮಾ – Vishwanews24

ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : 5 ಕೆಜಿ ಅಕ್ಕಿ ಜೊತೆ ಜನರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ ನೀಡುತ್ತೇವೆ, ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಹೆಚ್ಚುವರಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದರು. ಬ್ಯಾಂಕ್ ಖಾತೆ ಇಲ್ಲದವರು ಹೊಸದಾಗಿ ಖಾತೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170 ಹಣ ಪಾವತಿಸಬೇಕಾಗಿದೆ.

 

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

1 hour ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

1 hour ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

2 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago