ನಾಳೆಯಿಂದ ಎಲ್ಲಾ ಬಾರ್,ಲಾಡ್ಜ್,ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಆದರೆ ಕಂಡಿಷನ್ ಅಪ್ಲೈ: ಅಬಕಾರಿ ಸಚಿವ ಹೆಚ್.ನಾಗೇಶ್ vishwanews24

ನಾಳೆಯಿಂದ ಎಲ್ಲಾ ಬಾರ್,ಲಾಡ್ಜ್,ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಆದರೆ ಕಂಡಿಷನ್ ಅಪ್ಲ: ಅಬಕಾರಿ ಸಚಿವ ಹೆಚ್.ನಾಗೇಶ್

ಬೆಂಗಳೂರು: ನಾಳೆಯಿಂದ ಲಾಡ್ಜ್, ಬಾರ್, ಕ್ಲಬ್ ಗಳಲ್ಲಿ ಎಂಆರ್‍ಪಿ ಬೆಲೆಗೆ ಮದ್ಯ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಆರ್‍ಪಿ ಬೆಲೆಗಿಂತ ಹೆಚ್ಚಿಗೆ ಮದ್ಯ ಮಾರಾಟ ಮಾಡಿದ್ರೆ ಲೈಸನ್ಸ್ ಖಾಯಂ ರದ್ದುಗೊಳಿಸಲಾಗುವುದು, ಇದರ ಜವಬ್ದಾರಿ ಮಾಲೀಕರದ್ದಾಗಿದೆ.
ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆ ವರೆಗೆ ಖರೀದಿ ಸಮಯ ನಿಗದಿಪಡಿಸಲಾಗಿದೆ. ಇನ್ನು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನ ಗಮನಿಸಿಲ್ಲ. ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡಿದ್ರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು ಎಂದರು.ರಾಜ್ಯ ಸರ್ಕಾರಕ್ಕೆ ಅಬಕಾರಿ ಇಲಾಖೆಯಿಂದ ಪ್ರತಿ ವರ್ಷ 25 ಸಾವಿರ ಕೋಟಿ ಆದಾಯ ಬರಲಿದೆ. ಈ ವರ್ಷ 2500 ಕೋಟಿ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

8 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

8 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

10 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

10 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

11 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

12 hours ago