ಬೆಂಗಳೂರು : ನಾಳೆಯಿಂದ ಫೆಬ್ರವರಿ 5ರ ವರೆಗೆ ಒಟ್ಟು ಏಳು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಈ ಭಾರಿ ಹನ್ನೊಂದು ವಿಧೇಯಕ ಮಂಡನೆಯಾಗಲಿದೆ ಎಂದು ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಧಿವೇಶನದ ಮೊದಲ ದಿನ(ಗುರುವಾರ) 11 ಗಂಟೆಗೆ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದೆ.
ಪ್ರಸ್ತುತ ಮೂರು ಅಧ್ಯಾದೇಶಗಳನ್ನು ಸರಕಾರ ಹೊರಡಿಸಿದ್ದು ಇವು ವಿದೇಯಕ ರೂಪದಲ್ಲಿ ಸದನದಲ್ಲಿ ಮಂಡನೆಯಾಗಲಿದೆ, ಅಧಿವೇಶನದಲ್ಲಿ ಆರು ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ.
ವಿಧಾನ ಮಂಡಲ ಪ್ರವೇಶಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.ಪ್ರತೀ ದಿನ ಅಧಿವೇಶನ ಮುಕ್ತಾಯವಾದ ಬಳಿಕ ವಿಧಾನ ಸಭೆ ಸಭಾಂಗಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ.
ಆನ್‌ಲೈನ್ ರಮ್ಮಿ ಪ್ರಕರಣ : ವಿರಾಟ್ ಕೊಹ್ಲಿ, ತಮನ್ನಾಗೆ ಕೇರಳ ಹೈಕೋರ್ಟ್ ನೋಟಿಸ್ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…