ಮಂಗಳೂರು : ಮಂಗಳೂರು ಹಾಗೂ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿ ಪೂರೈಸಿದೆ. ಡಿ 30 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆಯನ್ನು ನೀಡಲಿದ್ದಾರೆ.
ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…