ನವದೆಹಲಿ :ನಾಳೆಯಿಂದ ಯುಪಿಐ ಪೇಮೆಂಟ್ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ.
ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕರಿಸಲಾಗುವುದಿಲ್ಲ ಎಂದು ಸುತ್ತೋಲೆ ಪ್ರಕಟಿಸಿದೆ.
ಯುಪಿಐ ವಹಿವಾಟು ಐಡಿಯನ್ನು ಕ್ರಿಯೇಟ್ ಮಾಡುವಾಗ ಕೇವಲ ಅಕ್ಷರ ಮತ್ತು ಸಂಖ್ಯೆಗಳನ್ನು ಮಾತ್ರ ಬಳಸಬೇಕು. ಯುಪಿಐ ಐಡಿಯಲ್ಲಿ @, $, #. ^ ,%, * ಸೇರಿದಂತೆ ಇಂತಹ ಯಾವುದೇ ಚಿಹ್ನೆಗಳನ್ನು ಬಳಸಬಾರದು. ಒಂದು ವೇಳೆ ಈ ರೀತಿ ಚಿಹ್ನೆ ಇರುವ ಯುಪಿಐ ಐಡಿ ಬಳಸಿದ್ದರೆ ಪೇಮೆಂಟ್ ಸ್ವೀಕಾರ ಆಗುವುದಿಲ್ಲ ಎಂದು ತಿಳಿಸಿದೆ. ಫೆಬ್ರವರಿ 1 ರಿಂದ UPI ಐಡಿಗಳು ಸಂಖ್ಯೆಗಳು (0-9) ಮತ್ತು ವರ್ಣಮಾಲೆಯ (A-Z) ಸೇರಿಸಲು ಮಾತ್ರ ಅನುಮತಿಸಲಾಗುತ್ತದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…