ಬೆಂಗಳೂರು: ನಾಳೆಯಿಂದ ಸಾರ್ವಜನಿಕರಿಗೆ ಪುನೀತ್ ರಾಜ್‌ಕುಮಾರ್ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿದೆ. ಪುನೀತ್ ಅವರ ನಿಧನ ಬಳಿಕ ಇಂದು ಐದನೇ ದಿನ ಕಾರ್ಯಕ್ರಮಗಳು ಕುಟುಂಬದ ವರ್ಗದವರು ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿ, ವಿಧಿ ವಿಧಾನಗಳನ್ನು ನೇರವೇರಿಸಿದರು.
ಈ ವೇಳೆಯಲ್ಲಿ ಪುನೀತ್ ಅವರು ಇಷ್ಟ ಹಲವು ವಸ್ತುಗಳನ್ನು ಇಟ್ಟು ಪೂಜೆಯನ್ನು ನೇರವೇರಿಸಲಾಯಿತು.
ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ಬಳಿಕ ಅವರ ಸಮಾಧಿ ಬಳಿಗೆ ಕುಟುಂಬಸ್ಥರು ಹೊರತು ಪಡಿಸಿ ಸಾರ್ವಜನಿಕರು ತೆರಳಿ ದರ್ಶನ ಮಾಡುವುದಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿತ್ತು, ಇದರಿಂದ ಅನೇಕ ಮಂದಿ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು, ಈ ವೇಳೆ ನಟ ಶಿವರಾಜ್‌ಕುಮಾರ್ ಅವರು ಶೀಘ್ರದಲ್ಲಿ ಅಪ್ಪು ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುವುದಕ್ಕೆ ಅವಕಾಶ ನೀಡಲಾಗುವುದು ಅಂತ ಹೇಳಿದ್ದರು, ಅದರಂತೆ ಈಗ ಪವರ್ ಸ್ಟಾರ್ ಸಮಾಧಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವನ್ನು ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…