Featured

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ‘ಸಮಾಧಿ ದರ್ಶನ’ಕ್ಕೆ ಅವಕಾಶ – Vishwanews24

ಬೆಂಗಳೂರು: ನಾಳೆಯಿಂದ ಸಾರ್ವಜನಿಕರಿಗೆ ಪುನೀತ್‌ ರಾಜ್‌ಕುಮಾರ್‌ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿದೆ. ಪುನೀತ್‌ ಅವರ ನಿಧನ ಬಳಿಕ ಇಂದು ಐದನೇ ದಿನ ಕಾರ್ಯಕ್ರಮಗಳು ಕುಟುಂಬದ ವರ್ಗದವರು ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿ, ವಿಧಿ ವಿಧಾನಗಳನ್ನು ನೇರವೇರಿಸಿದರು.

ಈ ವೇಳೆಯಲ್ಲಿ ಪುನೀತ್‌ ಅವರು ಇಷ್ಟ ಹಲವು ವಸ್ತುಗಳನ್ನು ಇಟ್ಟು ಪೂಜೆಯನ್ನು ನೇರವೇರಿಸಲಾಯಿತು.

ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ಬಳಿಕ ಅವರ ಸಮಾಧಿ ಬಳಿಗೆ ಕುಟುಂಬಸ್ಥರು ಹೊರತು ಪಡಿಸಿ ಸಾರ್ವಜನಿಕರು ತೆರಳಿ ದರ್ಶನ ಮಾಡುವುದಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಿತ್ತು, ಇದರಿಂದ ಅನೇಕ ಮಂದಿ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು, ಈ ವೇಳೆ ನಟ ಶಿವರಾಜ್‌ಕುಮಾರ್‌ ಅವರು ಶೀಘ್ರದಲ್ಲಿ ಅಪ್ಪು ಸಮಾಧಿಗೆ ಅಭಿಮಾನಿಗಳು ಭೇಟಿ ನೀಡುವುದಕ್ಕೆ ಅವಕಾಶ ನೀಡಲಾಗುವುದು ಅಂತ ಹೇಳಿದ್ದರು, ಅದರಂತೆ ಈಗ ಪವರ್‌ ಸ್ಟಾರ್‌ ಸಮಾಧಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವನ್ನು ನೀಡಲಾಗಿದೆ.

 

 

 

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

2 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

2 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

3 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

3 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

3 hours ago