ನಾಳೆಯೊಳಗೆ ಆಧಾರ್ ಜೋಡಣೆ ಮಾಡದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ – Vishwanews24

Featured, ರಾಷ್ಟ್ರ ನ್ಯೂಸ್

ನಾಳೆಯೊಳಗೆ ಆಧಾರ್ ಜೋಡಣೆ ಮಾಡದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ

ವದೆಹಲಿ: ಆಧಾರ್ -ಪಾನ್ ಕಾರ್ಡ್ ಜೋಡಣೆಗೆ ನಾಳೆ ಕೊನೆಯ ದಿನವಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ.

ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆ ತೆರೆಯಲು, ನಿಗದಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು, ಡಿಮ್ಯಾಟ್ ಅಕೌಂಟ್ ತೆರೆಯಲು ಪಾನ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿದೆ.

ನಾಳೆಯೊಳಗೆ ಆಧಾರ್ ಜೋಡಣೆ ಮಾಡಿಸದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಹೇಳಲಾಗಿದೆ.

ಮಂಗಳೂರು : ಕೇರಳದ ಉದ್ಯಮಿಗೆ ಹನಿಟ್ರ್ಯಾಪ್ ಪ್ರಕರಣ – ಯುವತಿ ಸೇರಿ ಎಂಟು ಮಂದಿಯ ಬಂಧನ – Vishwanews24

Leave a Reply