ನಾಳೆ ಸಪ್ಟೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಟೈಗರ್ ಸರ್ಕಲ್ ಬಳಿಯಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಯ ವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಲಿದೆ. ಕೇಂದ್ರ ಸರಕಾರ ನಡೆಸಿದ ರಫೇಲ್ ಹಗರಣದ ವಿರುದ್ದ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಜನಸಾಮಾನ್ಯರಿಗೆ ನೀಡಿದ ಭರವಸೆಗಳನ್ನೆಲ್ಲಾ ಈಡೇರಿಸದೆ ಕೇವಲ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುವ ಪ್ರಧಾನಿಯವರ ಧೋರಣೆಗಳ ವಿರುದ್ದ ನಡೆಯುವ ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಸಾಮಾಜಿಕ ಚಳುವಳಿಗಾರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದ್ದಾರೆ.
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…