Featured

ನಾಳೆ (ಆ.29) ದ.ಕ. ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

ನಾಳೆ (ಆ.29) ದ.ಕ. ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago