Featured

ನಾಳೆ ಉಡುಪಿಗೆ ಮುಖ್ಯಮಂತ್ರಿ ಬೊಮ್ಮಾಯಿ -Vishwanews24

ನಾಳೆ ಉಡುಪಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ -Vishwanews24

ಉಡುಪಿ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಅದಮಾರುನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕು ಸ್ಥಾಪನೆ ನೆರವೇರಿಸುವರು.

ಅಪರಾಹ್ನ 12:30ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ, 1 ಕ್ಕೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ್ಯೂ ಸೈನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಮತ್ತ ಕಂಪ್ಯೂಟರ್ ಸೈನ್ಸ್ ಲ್ಯಾಬೋರೇಟರಿ ಉದ್ಘಾಟನೆ, 2:30ಕ್ಕೆ ಕುಂತಲ ನಗರದಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಮೂಡುಬೆಳ್ಳೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

20 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

21 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

22 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

22 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

23 hours ago