ಉಡುಪಿ: ಏ. 27ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉಡುಪಿಯ ಉಚ್ಚಿಲಕ್ಕೆ ಬರಲಿದ್ದು ಮೀನುಗಾರರ ಸಮಾವೇಶ ಅವರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಭೆ ಸಂವಾದ ಕಾರ್ಯಕ್ರಮ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ನಡೆಯಲಿದೆ. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತ್ರತ್ವದಲ್ಲಿ ಸಭೆ ಸಂವಾದ ನಡೆಯುವ ಸ್ಥಳವನ್ನು ಎಸ್ ಪಿ ಅಕ್ಷಯ್ ಮಚ್ಛಿಂದ್ರ ತಂಡ ಪರಿಶೀಲನೆ ನಡೆಸಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಮಂಜುನಾಥ ಸುಣೇಗಾರ್, ಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಅಖಿಲೇಶ್ ಕೋಟ್ಯಾನ್, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್, ಸತೀಶ್ ಅಮೀನ್, ರೋಶನ್, ಸಂತೋಷ್ ಪಡುಬಿದ್ರೆ, ಶೇಖರ ಹೆಜ್ಮಾಡಿ, ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…