ನಾಳೆ ಎರಡು ಗಂಟೆಗಳ ಕಾಲ ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ – Vishwanews24

Featured, ರಾಜ್ಯ ನ್ಯೂಸ್

ನಾಳೆ ಎರಡು ಗಂಟೆಗಳ ಕಾಲ ರಾಜ್ಯದಲ್ಲಿ‌ ಬಂದ್‌ಗೆ ಕಾಂಗ್ರೆಸ್ ಕರೆ

ಬೆಂಗಳೂರು: ನಾಳೆ (ಮಾ. 9) 2 ತಾಸು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ (ಮಾ.9) ಬೆಳಗ್ಗೆ 9 ರಿಂದ 11 ಗಂಟೆಯ ವರೆಗೆ ಸಾಂಕೇತಿಕ ಬಂದ್‌ ಮಾಡಲು ಕೆಪಿಸಿಸಿ ನಿರ್ಧರಿಸಿದೆ. ಮಾ.9 ರಂದು ಎರಡು ಗಂಟೆಗಳ ಕಾಲ ರಾಜ್ಯದಲ್ಲಿ‌ ನಡೆಯುತ್ತಿರುವ ಭ್ರಷ್ಟಾಚಾರ ನಡೆಸುತ್ತಿರುವ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ ಅಂಥ ತಿಳಿಸಿದ್ದಾರೆ.

ಇದೇ ವೇಲೆ ಕಾಂಗ್ರೆಸ್‌ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅಂತ ಕಿಡಿಕಾರಿದ್ದಾರೆ.

ಉಡುಪಿ:  ಫೇಸ್‌ಬುಕ್‌ ಲೋನ್‌ – ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ – Vishwanews24

Leave a Reply