ಬೆಂಗಳೂರು: ನಾಳೆ (ಮಾ. 9) 2 ತಾಸು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ (ಮಾ.9) ಬೆಳಗ್ಗೆ 9 ರಿಂದ 11 ಗಂಟೆಯ ವರೆಗೆ ಸಾಂಕೇತಿಕ ಬಂದ್ ಮಾಡಲು ಕೆಪಿಸಿಸಿ ನಿರ್ಧರಿಸಿದೆ. ಮಾ.9 ರಂದು ಎರಡು ಗಂಟೆಗಳ ಕಾಲ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಡೆಸುತ್ತಿರುವ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ ಅಂಥ ತಿಳಿಸಿದ್ದಾರೆ.
ಇದೇ ವೇಲೆ ಕಾಂಗ್ರೆಸ್ ಕರೆ ನೀಡಲಾಗಿರುವ ಕರ್ನಾಟಕ ಬಂದ್ ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂತ ಕಿಡಿಕಾರಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…