ಬೆಂಗಳೂರು: ಎಸ್ ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ http://karresults.nic.in ವೆಬ್‌ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…