Featured

ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ – Vishwanews24

ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ http://karresults.nic.in   ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago