ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದ ದಿನಾಂಕ ಇನ್ನೂ ಅಂತಿಮವಾಗಿಲ್ಲ. ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸುಳ್ಳು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ತಿಳಿಸಿದ್ದಾರೆ.
ಕೊರೊನಾ ಮಧ್ಯೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ಸಾಹಸ ಮಾಡಿದೆ. ವಿದ್ಯಾರ್ಥಿಗಳು ಸಹ ಅಷ್ಟೇ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಇನ್ನೂ ಅಂತಿಮಪಡಿಸಿಲ್ಲ. ಈ ಕುರಿತು ಸ್ವತಃ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…