Featured

ನಾಳೆ ‘ಕಾಂಗ್ರೆಸ್’ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್ : ಡಿ.ಕೆ ಶಿವಕುಮಾರ್  – Vishwanews24

ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ : ನಾಳೆ ‘ಕಾಂಗ್ರೆಸ್’ನಿಂದ ಕರೆ ನೀಡಿದ್ದ ‘ಕರ್ನಾಟಕ ಬಂದ್’ ವಾಪಾಸ್ : ಡಿ.ಕೆ ಶಿವಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

12 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

13 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago