ನಾಳೆ ಕಾಪು ಕಾರ್ಕಳ ಕುಂದಾಪುರ ಗಂಗೊಳ್ಳಿ ವ್ಯಾಪ್ತಿಯ ಬಾರ್ ಬಂದ್ : ಜಿಲ್ಲಾಧಿಕಾರಿ ಆದೇಶ:- Vishwanews24
ಉಡುಪಿ ಬ್ರೇಕಿಂಗ್
ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಮದ್ಯ ಮಾರಾಟ ನಿಷೇಧ
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆ, ಬೈಲೂರು, ಕೌಡೂರು ಹಾಗೂ ನೀರೆ ಗ್ರಾಮ
ಕಾಪು ತಾಲೂಕಿನ ಪುರಸಭಾ ವ್ಯಾಪ್ತಿ, ಕಾಪು ಪಡು, ಮಲ್ಲಾರು, ಮೂಳೂರು, ಉಳಿಯಾರಗೋಳಿ ಹಾಗೂ ಮಜೂರು ಗ್ರಾಮ
ಕುಂದಾಪುರ ತಾಲೂಕು ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ
ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ
ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ಬಂದ್
ಮದ್ಯಪಾನ ಮಾಡಿ ಗಲಭೆ ಸೃಷ್ಟಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕ್ರಮ
ಅಬಕಾರಿ ಕಾಯ್ದೆಯನ್ವಯ ಸೆಪ್ಟೆಂಬರ್ 4 ರ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಬಂದ್
