Featured

ನಾಳೆ ಕೈಪುಂಜಾಲು ಮೀನುಗಾರರ ಪ್ರಾ.ವಿವಿಧೋದ್ದೇಶ ಸಹಕಾರ ಸಂಘದ ಶತಮನೋತ್ಸವ ಸಮಾರೋಪ ಸಮಾರಂಭ:vishwanews24

ನಾಳೆ ಕೈಪುಂಜಾಲು ಮೀನುಗಾರರ ಪ್ರಾ.ವಿವಿಧೋದ್ದೇಶ ಸಹಕಾರ ಸಂಘದ ಶತಮನೋತ್ಸವ ಸಮಾರೋಪ ಸಮಾರಂಭ:vishwanews24

ಕಾಪು: ರಾಜ್ಯ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘ ನಿ ಕಾಪು ಇದರ ಶತಮನೋತ್ಸವ ಸಮರೋಪವು ಕೋವಿಡ್ ನಿಯಮಗಳ ಅನುಸಾರ ಕೈಪುಂಜಾಲು ಕೇಂದ್ರ ಕಚೇರಿಯ ಬಳಿ ನಾಳೆ ಮಂಗಳವಾರ ಸಂಜೆ ೪ ಗಂಟೆಗೆ ನಡೆಯಲಿದೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶತಮನೋತ್ಸವ ಸಮಿತಿ ಸಂಚಾಲಕ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕೆ.ರಘುಪತಿ ಭಟ್,ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್,ವಿನಯ್ ಕುಮಾರ್ ಸೊರಕೆ,ದ.ಕ ಮತ್ತು ಉಡುಪಿ ಜಿಲ್ಲಾ ಮೀನಿ ಮಾರಾಟ ಫೇಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ,ಮೊದಲಾದ ಗಣ್ಯರು ಉಪಸ್ಥಿತರಿರುವರು.

ಅಪರಾಹ್ನ ೩ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು,ಸಾಧಕರಿಗೆ ಸನ್ಮಾನ ನಡೆಯಲಿದೆ ಎಮದು ಸಂಘದ ಅಧ್ಯಕ್ಷ ಜನಾರ್ಧನ ಸಾಲಿಯಾನ್,ಉಪಾಧ್ಯಕ್ಷ ಸುಧರ್ಮ ಶ್ರೀಯಾನ್,ಪ್ರಧಾನ ವ್ಯವಸ್ಥಾಪಕ ಜಗದೀಶ ವಿ ತಿಂಗಳಾಯ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

\

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago