ಉಡುಪಿ: ನಾಳೆ (ಗುರುವಾರ) ಪ್ರವಾಹ ಪರಿಸ್ಥಿತಿಯ ಕುರಿತು ಪರಿಹಾರಾರ್ಥ ಪ್ರಗತಿ ಪರಿಶೀಲನೆ ಮಾಡಲು ಬೆಳಿಗ್ಗೆ ಮಂಗಳೂರು, ಮಧ್ಯಾಹ್ನ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಛೇರಿಗೆ ಭೇಟಿ ನೀಡಲಿದ್ದು ರಾಜ್ಯ ಪ್ರವಾಹ ಎದುರಿಸುತ್ತಿರುವಾಗ ಪ್ರೀತಿಯ ಸ್ವಾಗತವು ಸೇರಿದಂತೆ, ಸಂಭ್ರಮಾಚರಣೆಗೆ ಕಡಿವಾಣ ಹಾಕೋಣ. ನಿಮ್ಮ ಸಹಕಾರವಿರಲಿ ಎಂದು ರಾಜ್ಯ ಸಂಪುಟ ದರ್ಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಸಚಿವ ಶ್ರೀನಿವಾಸ ಪೂಜಾರಿ ಪ್ರವಾಸ:
ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಸ್ಟ್ 22 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 2.45 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಪರಿಶೀಲನೆ ಸಭೆ ನಡೆಸುವರು, ಸಂಜೆ 4 ಗಂಟೆಗೆ ಜಿಲ್ಲಾ ಬಿ.ಜೆ.ಪಿ ಕಚೇರಿ ಭೇಟಿ, ಸಂಜೆ 6 ಗಂಟೆಗೆ ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನ ಭೇಟಿ, 6.30 ಕ್ಕೆ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಕೋಟದಲ್ಲಿ ವಾಸ್ತವ್ಯ ಮಾಡುವರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…