ಉಡುಪಿ

ನಾಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಡಿಜಿಪಿ ಪ್ರವೀಣ್ ಸೂದ್ ಭೇಟಿ -Vishwanews24

ನಾಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಡಿಜಿಪಿ ಪ್ರವೀಣ್ ಸೂದ್ ಭೇಟಿ -Vishwanews24

ಮಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸೆ.8ರಂದು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿಗೆ ಆಗಮಿಸುವ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಆ ಬಳಿಕ ಉಡುಪಿಗೆ ತೆರಳಿ ಅಲ್ಲಿಯೂ ಸಭೆ ನಡೆಸಿ, ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡುವರು. ಸೆ.9ರಂದು ಬೆಂಗಳೂರಿಗೆ ಹಿಂದಿರುಗುವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago