ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಏಪ್ರಿಲ್ 22 ರಿಂದ ಆರಂಭವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮೇ 18ರವರೆಗೆ ನಡೆದಿತ್ತು. ಈಗಾಗಲೇ ಮೌಲ್ಯಮಾಪನ ಹಾಗೂ ಅದಕ್ಕೆ ಸಂಬಂಧಿಸಿದ ಕೆಲಸಗಳು ಮುಕ್ತಾಯವಾಗಿ ಜೂ. 18 ರಂದು ಫಲಿತಾಂಶ ಪ್ರಕಟವಾಗಲಿದೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…