ದಕ್ಷಿಣಕನ್ನಡ : ಮೇ 3ರಂದು ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು , 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆಂದು ವರದಿಯಾಗಿದೆ.
ವಿವಾಹ ಸಮಾರಂಭ ಅವರವರ ಜಾತಿ ಸಂಪ್ರದಾಯದಂತೆ ಮೇ 3ರ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನದಲ್ಲಿ 201 ಜೋಡಿಗಳು ಸಾಮೂಹಿಕ ವಿವಾಹ ನಡೆಯಲಿದೆ.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಣೆ ಮಾಡುತ್ತಾರೆ. ಕಾರ್ಯಕ್ರಮದ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ. ಈ ಯೋಜನೆಯಡಿ 12,576 ಜೋಡಿಗಳು ಸಾಮಾಹಿಕ ವಿವಾಹವನ್ನು ಮಾಡಿಕೊಂಡಿದ್ದಾರೆಂದು ವರದಿಯಾಗಿದೆ, ಅಲ್ಲದೇ ಈ ಇಲ್ಲಿ ವಿವಾಹ ಮಾಡಿಕೊಳ್ಳೋ ಜೋಡಿಗಳಿಗೆ ವಧುವಿಗೆ ಸೀರೆ, ಕುಪ್ಪಸ ಹಾಗೂ ಮಂಗಳಸೂತ್ರ ನೀಡಲಾಗುತ್ತದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…