ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ.
ಡಿ.7 ರ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅಂದೇ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.
ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು.ಸಿಎಂ ನಾಟಿ ಮಾಡುತ್ತಿರುವ ವೇಳೆ ಉಳುವ ಯೋಗಿಯ ನೋಡಲ್ಲಿ ರೈತ ಗೀತೆ ಮೇಳೈಸಿತ್ತು. ಇದೀಗ ಭತ್ತ ಕೊಯ್ಲಿಗೆ ಸಿದ್ದರಾಗಿದ್ದಾರೆ ಸಿಎಂ ಕುಮಾರಸ್ವಾಮಿ..
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…