ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ.
ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 5.30ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…