Featured

ನಾಳೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ -Vishwanews24

ಏ. 23ಕ್ಕೆ ಪುತ್ತೂರಿಗೆ ಅಣ್ಣಾಮಲೈ – ಬ್ರಿಜೇಶ್ ಚೌಟ ಪರ ರೋಡ್ ಶೋ

ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ.

ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್‌ ಶೋ ನಡೆಯಲಿದೆ. ಸಂಜೆ 5.30ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago