ಬೆಂಗಳೂರು: 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21ರಂದು ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿಗೊಂಡಿದೆ.
ಇನ್ನು 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಶುಕ್ರವಾರ (April 21) ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಮತ್ತು ಫಲಿತಾಂಶಗಳು ಅಧಿಕೃತ ವೆಬ್‌ಸೈಟ್ karresults.nic ನಲ್ಲಿ ಬೆಳಿಗ್ಗೆ 11 ಗಂಟೆಯಿಂದ ಲಭ್ಯವಿರುತ್ತವೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…