ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ನಿಯೋಗವನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಜೆಪಿ ನಡ್ಡಾ ತಿಳಿಸಿದ್ದಾರೆ.
ಸಚಿವ ಜೀತೇಂದ್ರ ಸಿಂಗ್ ಅವರೊಂದಿಗೆ ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು. 3 ಪ್ರಮುಖ ಬೇಡಿಕೆಗಳು ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ 5 ಸುಧಾರಣಾ ಸಲಹೆಗಳನ್ನು ನೀಡಿದ್ದಾರೆ. ನಾಳೆ ಮಧ್ಯಾಹ್ನ ಅವರನ್ನು ಮತ್ತೆ ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳಿರುವುದಾಗಿ ತಿಳಿಸಿದರು.
ನಾವು ಅವರ ಕಳವಳಗಳನ್ನು ಆಲಿಸಿದೆವು ಮತ್ತು ಸಮಸ್ಯೆಗಳನ್ನು ವಿವಿಧ ದೃಷ್ಟಿಕೋನಗಳಿಂದ ಚರ್ಚಿಸಲಾಯಿತು. ನಾವು ಅವರ ಬೇಡಿಕೆಗಳನ್ನು ಆಲಿಸಿದ್ದೇವೆ ಮತ್ತು ನಾವು ಅವರಿಗೆ ಉತ್ತರಿಸುತ್ತೇವೆ ಎಂದು ಹೇಳಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…