ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ದಶಪಥ ಹೆದ್ದಾರಿ ಹಾಗೂ ಹುಬ್ಬಳ್ಳಿಯಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿದ್ದಾರೆ.
ಮೋದಿ ಮಂಡ್ಯದಲ್ಲಿ ಸುಮಾರು 2 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅದೇ ರೀತಿ ಈ ವೇಳೆ 500 ಕಲಾ ತಂಡಗಳು ಪ್ರದರ್ಶನ ನಡೆಸಲಿದ್ದು , ಅದ್ಬುತ ಕ್ಷಣಗಳಿಗೆ ಮಂಡ್ಯ ಜನತೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಇನ್ನು ನಾಳೆ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…