Featured

ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24

ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು -Vishwanews24

ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.

ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ.

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/353cD5U

ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ. ಮೊದಲ ಹಂತವಾಗಿ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಗಳಿಗೆ ಲಸಿಕೆಯನ್ನು ಆದ್ಯತೆಮೇರೆಗೆ ನೀಡಲಾಗುತ್ತಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

21 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago