Featured

ನಾಳೆ ರಾಷ್ಟ್ರೀಯ ಸರ್ಕಾರಿ ರಜೆಯ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ ,ಏಳು ದಿನಗಳ ಕಾಲ ಶೋಕಾಚರಣೆ

ನಾಳೆ ರಾಷ್ಟ್ರೀಯ ಸರ್ಕಾರಿ ರಜೆಯ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ ,ಏಳು ದಿನಗಳ ಕಾಲ ಶೋಕಾಚರಣೆ ಕೇಂದ್ರ ಸರ್ಕಾರ ಘೋಷಣೆ.

ಮಾಜಿ ಪ್ರಧಾನಿ ವಾಜಪೇಯಿ ನಿಧನ ಹಿನ್ನಲೆಯಲ್ಲಿ ನಾಳೆಯಿಂದ ಅಗಸ್ಟ್22 ರ ವರೆಗೆ ಏಳು ದಿನಗಳ ಶೋಕಾಚರಣೆ ನಡೆಸಲು ಕೇಂದ್ರ ಸರ್ಕಾರ ಘೋಷಿಸಿದೆ. ಮತ್ತು ನಾಳೆ ರಾಷ್ಟ್ರೀಯ ಸರ್ಕಾರಿ ರಜೆ ಘೋಷಣೆ ಇಲ್ಲ ಮತ್ತು  ಕೇಂದ್ರ ಸರ್ಕಾರ ಸ್ವಾಮ್ಯದ ಕಚೇರಿಗಳಿಗೆ ಅರ್ಧ ದಿನಗಳ ಕಾಲ ರಜೆ ಘೋಷಿಸಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

15 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

24 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

42 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

47 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

54 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago