ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ – Vishwanews24
ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ: 2024ರ ಲೋಕಸಭಾ ಚುನಾವಣೆ ದಿನಾಂಕ ಶನಿವಾರ ಘೋಷಣೆಯಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಕರೆದಿದೆ.
Press Conference by the Election Commission to announce the schedule for General Elections 2024 & some State Assemblies will be held at 3 pm tomorrow, 16th March. It will be live streamed on the social media platforms of the ECI: ECI pic.twitter.com/JVGGQfMYgw
— ANI (@ANI) March 15, 2024
ಚುನಾವಣಾ ಬಾಂಡ್ ಗಳ ಸಂಪೂರ್ಣ ಡೇಟಾ ಪ್ರಕಟಿಸುವಂತೆ ಎಸ್‌ಬಿಐ ಗೆ ಸುಪ್ರೀಂ ನೋಟಿಸ್ ಜಾರಿ – Vishwanews24
