Featured

ನಾಳೆ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ.

ನಾಳೆ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ.

ಕಾಪು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ ಸಮಾರಂಭವು ಕಾಪು ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು SAAS ಕರ್ನಾಟಕದ ಕೋಶಾಧಿಕಾರಿ ಟಿ.ಸಿ‌ ಜಯಪ್ರಕಾಶ್ ನೆರೆವೇರಿಸಲ್ಲಿದ್ದು ಇತರ ಗಣ್ಯರು ಉಪಸ್ಥಿತರಿರುವರು.
ಈ‌ ಕಾರ್ಯಕ್ರಮದಲ್ಲಿ ಭಕ್ತಾಧಿಗಳು‌ ಅಯ್ಯಪ್ಪ ಮಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

39 minutes ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

49 minutes ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

2 hours ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

3 hours ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

3 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

3 hours ago