ನಾಳೆ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ.
ಕಾಪು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ತಾಲೂಕು ಘಟಕದ ಪದಗ್ರಹಣ ಸಮಾರಂಭವು ಕಾಪು ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು SAAS ಕರ್ನಾಟಕದ ಕೋಶಾಧಿಕಾರಿ ಟಿ.ಸಿ ಜಯಪ್ರಕಾಶ್ ನೆರೆವೇರಿಸಲ್ಲಿದ್ದು ಇತರ ಗಣ್ಯರು ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಅಯ್ಯಪ್ಪ ಮಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…