ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…