Featured

ನಾವು ಕರ್ನಾಟಕದಲ್ಲಿ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ : ಸಿದ್ದರಾಮಯ್ಯ ವಿಶ್ವಾಸ – vishwanews24

ನಾವು ಕರ್ನಾಟಕದಲ್ಲಿ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ : ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ  ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಕ್ಸಿಟ್ ಪೋಲ್  ಬಗ್ಗೆ ಪ್ರತಿಕ್ರಿಯಿಸಿ, ಎಕ್ಸಿಟ್ ಪೋಲ್ ಮೋದಿ ಮಾಧ್ಯಮ ಸಮೀಕ್ಷೆ. ಈಗಾಗಲೇ ರಾಹುಲ್ ಗಾಂಧಿ ಇದನ್ನು ಹೇಳಿದ್ದಾರೆ. ನಾವು ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದರು.

ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆಲ್ಲುತ್ತೇವೆ. ಇಂಡಿಯಾ ಒಕ್ಕೂಟವು 295 ಸ್ಥಾನ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ  ಅವರೇ ಹೇಳಿದ್ದಾರೆ. ನಾನು ಹೇಳಿದ್ದೀನಲ್ವ ನಾವು 15 ಸ್ಥಾನ ಗೆಲ್ತೀವಿ ಎಂದು ತಿಳಿಸಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

37 minutes ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

57 minutes ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

1 hour ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

1 hour ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago