ಬೆಂಗಳೂರು : ‘ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…