Featured

“ನಾವು ಬಿಜೆಪಿಯವರ ರೀತಿಯಲ್ಲ , ಚುನಾವಣೆಯ ಸಂದರ್ಭ ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ : ರಾಹುಲ್‌ ಗಾಂಧಿ -Vishwanews24

“ನಾವು ಬಿಜೆಪಿಯವರ ರೀತಿಯಲ್ಲ , ಚುನಾವಣೆಯ ಸಂದರ್ಭ ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ : ರಾಹುಲ್‌ ಗಾಂಧಿ -Vishwanews24

ಗುವಾಹಟಿ,: “ನಾವು ಬಿಜೆಪಿಯವರ ರೀತಿಯಲ್ಲ. ನಾವು ಚುನಾವಣೆಯ ಸಂದರ್ಭ ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಗುವಾಹಟಿಯ ಕಾಮುಖ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಚುನಾವಣೆಯ ಪ್ರಚಾರದ ಸಂದರ್ಭ ಐದು ಭರವಸೆಗಳನ್ನು ನೀಡುತ್ತಿದ್ದೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆ ವೇಳೆ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಕಾಂಗ್ರೆಸ್‌ ಈಡೇರಿಸುತ್ತದೆ” ಎಂದಿದ್ದಾರೆ..

ಇದನ್ನೂ ಓದಿ : ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್.‌ ಡಿ ಕುಮಾರಸ್ವಾಮಿ -Vishwanews24

“ಕರ್ನಾಟಕ ಸೇರಿದಂತೆ ಪಂಜಾಬ್‌‌ ಹಾಗೂ ಛತ್ತೀಸ್‌‌ಗಡದಲ್ಲಿ ರೈತರ ಸಾಲ ಮಾಡುವ ಭರವಸೆಯನ್ನು ಕಾಂಗ್ರೆಸ್‌ ನೀಡುತ್ತಿದ್ದು, ಅಸ್ಸಾಂನಲ್ಲಿ ಚಹಾ ತೋಟ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸುವ ಭರವಸೆಯನ್ನು ನೀಡಿದ್ದೇವೆ. ಈ ಭರವಸೆಯನ್ನು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲಿದೆ” ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ. ಐದು ಲಕ್ಷ ಯುವಕರಿಗೆ ಉದ್ಯೋಗ ನೀಡುವುದು, ರಾಜ್ಯದಲ್ಲಿನ ಪ್ರತೀ ಮನೆಗೆ ತಿಂಗಳಿಗೆ 200 ಯುನಿಟ್‌‌ ವಿದ್ಯುತ್‌‌, ಗೃಹಿಣಿಯರಿಗೆ ಮಾಸಿಕ ನೆರವು ಒದಗಿಸುವ ಭರಸೆಯನ್ನು ನೀಡಿದೆ.

ಇದನ್ನೂ ಓದಿ :ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago