ಗುವಾಹಟಿ,: “ನಾವು ಬಿಜೆಪಿಯವರ ರೀತಿಯಲ್ಲ. ನಾವು ಚುನಾವಣೆಯ ಸಂದರ್ಭ ನೀಡಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಗುವಾಹಟಿಯ ಕಾಮುಖ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಚುನಾವಣೆಯ ಪ್ರಚಾರದ ಸಂದರ್ಭ ಐದು ಭರವಸೆಗಳನ್ನು ನೀಡುತ್ತಿದ್ದೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆ ವೇಳೆ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ” ಎಂದಿದ್ದಾರೆ..
ಇದನ್ನೂ ಓದಿ : ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್. ಡಿ ಕುಮಾರಸ್ವಾಮಿ -Vishwanews24
“ಕರ್ನಾಟಕ ಸೇರಿದಂತೆ ಪಂಜಾಬ್ ಹಾಗೂ ಛತ್ತೀಸ್‌ಗಡದಲ್ಲಿ ರೈತರ ಸಾಲ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡುತ್ತಿದ್ದು, ಅಸ್ಸಾಂನಲ್ಲಿ ಚಹಾ ತೋಟ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸುವ ಭರವಸೆಯನ್ನು ನೀಡಿದ್ದೇವೆ. ಈ ಭರವಸೆಯನ್ನು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲಿದೆ” ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ. ಐದು ಲಕ್ಷ ಯುವಕರಿಗೆ ಉದ್ಯೋಗ ನೀಡುವುದು, ರಾಜ್ಯದಲ್ಲಿನ ಪ್ರತೀ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್, ಗೃಹಿಣಿಯರಿಗೆ ಮಾಸಿಕ ನೆರವು ಒದಗಿಸುವ ಭರಸೆಯನ್ನು ನೀಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…