Featured

ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು : ಸಚಿವ ಸೋಮಣ್ಣ – Vishwanews24

ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು : ಸಚಿವ ಸೋಮಣ್ಣ – Vishwanews24

ಬೆಂಗಳೂರು : ”ಕೊರೊನಾ ಲಾಕ್‌ಡೌನ್‌ ಸಂದರ್ಭ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸುತ್ತೇನೆ. ಈ ಸಂದರ್ಭ ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು” ಎಂದು ಸಚಿವ ಸೋಮಣ್ಣ ಹೇಳಿದರು.

ಹೆಬ್ಬಾಳ ಕೋವಿಡ್ ಕೇರ್‌ ಸೆಂಟರ್‌ಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ನಾವು ಕೆಲವು ದಿನ ಪರಿಸ್ಥಿತಿ ಅವಲೋಕನ ಮಾಡುತ್ತೇವೆ. ನಾವು ಶಾಸಕರು ನಮ್ಮ ಕ್ಷೇತ್ರದಲ್ಲೇ ಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತೇವೆ. ಪರಿಹಾರ ನೀಡುವಂತೆ ಸಿಎಂಗೂ ಆಗ್ರಹ ಮಾಡುತ್ತೇವೆ. ಈಗಾಗಲೇ ಡಿ ಕೆ ಶಿವಕುಮಾರ್ ಅವರು ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಟೀಕಿಸಿ, ಘೋಷಣೆಗೆ ಆಗ್ರಹಿಸಿದ್ದಾರೆ. ಆರೋಪ, ಟೀಕೆ ಮಾಡುವುದು ವಿಪಕ್ಷವಾದ ಅವರಿಗೆ ಬಿಟ್ಟ ವಿಚಾರ. ನಾವು ನಮ್ಮ ಕರ್ತವ್ಯ ಏನಿದೆ ಅದನ್ನು ಮಾಡುತ್ತೇವೆ” ಎಂದರು.

ಉಡುಪಿ: ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ -Vishwanews24

ಇನ್ನು ”ಜನರು ಗುಳೆ ಹೋಗುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜನರಲ್ಲಿ ಗಾಬರಿ, ಗೊಂದಲವಿರುವ ಹಿನ್ನೆಲೆ ಬೆಂಗಳೂರು ಬಿಟ್ಟು ತಮ್ಮ ಊರುಗಳಿಗೆ ವಾಪಾಸ್‌ ತೆರಳುತ್ತಿದ್ದಾರೆ. ಈ ಹಿನ್ನೆಲೆ ನಾವು ಏನು ಮಾಡುವುದು ಎಂದು ಕೂಡಾ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

”ಖಾಸಗಿ ಆಸ್ಪತ್ರೆಗಳಲ್ಲಿ ಶೋಷಣೆ, ಹಣ ವಸೂಲಿ ನಮ್ಮ ಗಮನಕ್ಕೆ ಬಂದರೆ ಸರಿ ಮಾಡಬಹುದು. ಎಲ್ಲವನ್ನೂ ನಮ್ಮಿಂದ ಸರಿ ಮಾಡಲು ನಮ್ಮಿಂದ ಆಗದು. ನಾವು ಯಾರೂ ಕೂಡಾ ಎಲ್ಲವನ್ನೂ ಸರಿ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago