ಬೆಂಗಳೂರು : “ಮಕ್ಕಳು, ಫ್ಯಾಮಿಲಿ ಹೇಗೆ ನೋಡ್ತಾರೋ, ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ನಮ್ಮನ್ನು ಛೀ, ಥೂ ಎಂದು ಉಗಿಯುತ್ತಿದ್ದಾರೆ. ಯಡಿಯೂರಪ್ಪನವರು ಭ್ರಷ್ಟಾ ಎಂದು ಆ ವಿಡಿಯೋದಲ್ಲಿ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಉತ್ತರಿಸಬೇಕು. ನಾವು ಉತ್ತರ ಕೊಡುವ ಕಾಲ ಬರುತ್ತದೆ” ಎಂದಿದ್ದಾರೆ.
ಇನ್ನೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್ ಮಾಡಿದ್ದು, “ಸಿಡಿಯನ್ನು ಬಿಜೆಪಿಯವರು ರಿಲೀಸ್ ಮಾಡಿಸಿಲ್ಲ. ಬದಲಾಗಿ ಪ್ರಭಾವಿ ರಾಜಕಾರಣಿ ಇದ್ದಾರೆ. ಸಿಡಿ ರಿಲೀಸ್ ಮಾಡಿದವರು ವಿರುದ್ದ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಲು ತೀರ್ಮಾನ ಮಾಡಿದ್ದೇವೆ. ಈ ವಿಚಾರದ ಬಗ್ಗೆ ತನಿಖೆಯಾಗಲೇ ಬೇಕು. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತನಿಖೆಯಾದ ಬಳಿಕ ರಾಜೀನಾಮೆ ನೀಡಿ ಹೊರ ಹೋಗಲಿ” ಎಂದಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…