Featured

ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24

ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24

ಬೆಂಗಳೂರು : “ಮಕ್ಕಳು, ಫ್ಯಾಮಿಲಿ ಹೇಗೆ ನೋಡ್ತಾರೋ, ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌‌ ಹೇಳಿದ್ದಾರೆ.

ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ನಮ್ಮನ್ನು ಛೀ, ಥೂ ಎಂದು ಉಗಿಯುತ್ತಿದ್ದಾರೆ. ಯಡಿಯೂರಪ್ಪನವರು ಭ್ರಷ್ಟಾ ಎಂದು ಆ ವಿಡಿಯೋದಲ್ಲಿ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ನಳಿನ್‌ ಕುಮಾರ್‌ ಕಟೀಲ್‌ ಅವರ ಉತ್ತರಿಸಬೇಕು. ನಾವು ಉತ್ತರ ಕೊಡುವ ಕಾಲ ಬರುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ಭಾರತದ ಸಾಂವಿಧಾನಿಕ ಚೌಕಟ್ಟನ್ನು ಎಂದಿಗೂ ವಶಪಡಿಸಿಕೊಳ್ಳಲು ಪ್ರಯತ್ನಿಸಲಿಲ್ಲ : ರಾಹುಲ್ ಗಾಂಧಿ -Vishwanews24

ಇನ್ನೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್‌ ಮಾಡಿದ್ದು, “ಸಿಡಿಯನ್ನು ಬಿಜೆಪಿಯವರು ರಿಲೀಸ್‌ ಮಾಡಿಸಿಲ್ಲ. ಬದಲಾಗಿ ಪ್ರಭಾವಿ ರಾಜಕಾರಣಿ ಇದ್ದಾರೆ. ಸಿಡಿ ರಿಲೀಸ್‌ ಮಾಡಿದವರು ವಿರುದ್ದ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಲು ತೀರ್ಮಾನ ಮಾಡಿದ್ದೇವೆ. ಈ ವಿಚಾರದ ಬಗ್ಗೆ ತನಿಖೆಯಾಗಲೇ ಬೇಕು. ರಮೇಶ್‌ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತನಿಖೆಯಾದ ಬಳಿಕ ರಾಜೀನಾಮೆ ನೀಡಿ ಹೊರ ಹೋಗಲಿ” ಎಂದಿದ್ದಾರೆ.

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago