Featured

ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ : ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು:ರಾಜ್ಯದಲ್ಲಿ ಉಪಚುನಾವಣೆ ಬರುತ್ತೋ ಅಥವಾ ಮಧ್ಯಂತರ ಚುನಾವಣೆಯೇ ಬರುತ್ತೋ , ಬರುವುದಿಲ್ಲವೋ ಗೊತ್ತಿಲ್ಲ. ಆದರೆ ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರ ಸುಪ್ರೀಂಕೋರ್ಟ್‍ನಲ್ಲಿದ್ದು ಏನಾಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ಬಲಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ.

ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲೂ ಅನೇಕ ಸಾವುನೋವುಗಳು ಸಂಭವಿಸಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರ ನಿಯೋಗ ಹೋಗಿ ಕೇಂದ್ರ ಸರ್ಕಾರದಿಂದ ಅನುದಾನ ತರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಸಾಮಥ್ರ್ಯದ ಬಗ್ಗೆ ಪ್ರಶ್ನೆ ಮಾಡುವುದಿಲ್ಲ ಎಂದರು.

ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಆರ್‍ಬಿಐನಿಂದ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಹಣವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಹಿಂದೆಂದೂ ಇಷ್ಟೊಂದು ಪ್ರಮಾಣದಲ್ಲಿ ತೆಗೆದುಕೊಂಡಿರಲಿಲ್ಲ. ಆರ್‍ಬಿಐ ಗೌರ್ನರ್‍ಗಳು ಹೇಳಿಕೆಗಳನ್ನು ಗಮನಿಸಿದ್ದೇನೆ. ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದ್ದಾರೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago