ಬೆಂಗಳೂರು:ರಾಜ್ಯದಲ್ಲಿ ಉಪಚುನಾವಣೆ ಬರುತ್ತೋ ಅಥವಾ ಮಧ್ಯಂತರ ಚುನಾವಣೆಯೇ ಬರುತ್ತೋ , ಬರುವುದಿಲ್ಲವೋ ಗೊತ್ತಿಲ್ಲ. ಆದರೆ ನಾವು ಸಂಘಟನೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರ ಸುಪ್ರೀಂಕೋರ್ಟ್‍ನಲ್ಲಿದ್ದು ಏನಾಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ಬಲಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ.
ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲೂ ಅನೇಕ ಸಾವುನೋವುಗಳು ಸಂಭವಿಸಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರ ನಿಯೋಗ ಹೋಗಿ ಕೇಂದ್ರ ಸರ್ಕಾರದಿಂದ ಅನುದಾನ ತರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಸಾಮಥ್ರ್ಯದ ಬಗ್ಗೆ ಪ್ರಶ್ನೆ ಮಾಡುವುದಿಲ್ಲ ಎಂದರು.
ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಆರ್‍ಬಿಐನಿಂದ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದಲ್ಲಿ ಹಣವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಹಿಂದೆಂದೂ ಇಷ್ಟೊಂದು ಪ್ರಮಾಣದಲ್ಲಿ ತೆಗೆದುಕೊಂಡಿರಲಿಲ್ಲ. ಆರ್‍ಬಿಐ ಗೌರ್ನರ್‍ಗಳು ಹೇಳಿಕೆಗಳನ್ನು ಗಮನಿಸಿದ್ದೇನೆ. ವಿದೇಶಿ ಹೂಡಿಕೆ ಬಂದಿದೆ ಎಂದು ಹೇಳುತ್ತಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…