ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಹಲವು ವಿಚಾರಗಳ ಬಗ್ಗೆ ಇಬ್ಬರು ಮಾತನಾಡಿದ್ದೇವೆ. ನಾವು ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದೇ ಡಿ.8 ರಿಂದ ಅಧಿವೇಶನ ಇರುವುದರಿಂದದ ನಮ್ಮ ರಣ ನೀತಿ ಹೇಗಿರಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದೇವೆ” ಎಂದು ಹೇಳಿದರು.
“ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು, ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಬಿಜೆಪಿಯವರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸೋದಾಗಿ ಹೇಳಿದ್ದಾರೆ. ಅವರು ಏನೇ ವಿಚಾರ ಪ್ರಸ್ತಾಪ ಮಾಡಿದರೂ ನಾವು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು. ಡಿ.8 ರಂದು ಸಂಸದರ ಸಭೆ ಇರುವ ಕಾರಣ ದೆಹಲಿಗೆ ನಾವು ಹೋಗುತ್ತೇವೆ. ಸಮಯ ಸಿಕ್ಕಿದರೆ ಹೈಕಮಾಂಡ್ ಕರೆದರೆ ಭೇಟಿ ಮಾಡುತ್ತೇವೆ” ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…