Featured

ನಾವೆಲ್ಲರೂ ಅಣ್ಣ ತಮ್ಮಂದಿರಂತೆ , ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ, ವಿಶ್ವಾಸಮತ ಗಳಿಸುವ ನಂಬಿಕೆಯಿದೆ : ಸಚಿವ ಯು.ಟಿ ಖಾದರ್-Vishwanews24

ಮಂಗಳೂರು, : “ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾವುದೇ ಆತಂಕ ನಮಗಿಲ್ಲ. ಅತೃಪ್ತರು, ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ವಿಶ್ವಾಸಮತ ಗಳಿಸುವ ನಂಬಿಕೆಯಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಭೇದ ಭಾವ ಸಹಜ. ಇಲ್ಲೂ ಹಾಗೆಯೇ. ಅವೆಲ್ಲಾ ಸರಿಯಾಗುತ್ತವೆ” ಎಂದು ಹೇಳಿಕೆ ನೀಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್.

ಅತೃಪ್ತ ಶಾಸಕರು, ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕು ಎಂದು ವಿಪ್ ಮೂಲಕ ಒತ್ತಾಯ ಮಾಡುವಂತಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ತೀರ್ಪು ಬಂದ ಮೇಲೆ, ವಿಶ್ವಾಸಮತ ಯಾಚನೆವರೆಗೂ ಕಾಯದೇ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು, ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿಯವರೂ ಒತ್ತಾಯಿಸಿದ್ದಾರೆ.

“ನಾಳೆ ವಿಶ್ವಾಸಮತ ಸಾಬೀತಿಗೆ ಅವಕಾಶವಿದೆ. ಎಲ್ಲವೂ ಸುಸುತ್ರವಾಗಿ ನಡೆಯಲಿದೆ. ನಮ್ಮಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಂದು ಬೇರೆ ಬೇರೆ ಇಲ್ಲ. ನಮ್ಮ ಸರ್ಕಾರ ಒಂದೇ, ಅದೇ ಸಮ್ಮಿಶ್ರ ಸರ್ಕಾರ. ನಾವು ವಿಶ್ವಾಸ ಮತ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದ ಅನುಸಾರ ಆಯ್ಕೆಯಾದವರು ನಾವು. ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಕರ್ನಾಟಕದಿಂದ ಇಡೀ ದೇಶಕ್ಕೆ ಸಂದೇಶ ಹೋಗುತ್ತದೆ” ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago